Job · chapter 15 · verse 23
Job 15:23 in Kannada
ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
Avanu rottigoskara adu elli endu aleyuttaane; kattaleya dina tanna kai hattira siddhavaagide endu tilididdaane.
Job 15:23 in English
- King James Version (KJV)
- He wandereth abroad for bread, [saying], Where [is it]? he knoweth that the day of darkness is ready at his hand.
- World English Bible (WEB)
- He wanders abroad for bread, saying, ‘Where is it?’ He knows that the day of darkness is ready at his hand.
- American Standard Version (ASV)
- He wandereth abroad for bread, [saying], Where is it? He knoweth that the day of darkness is ready at his hand.
- Bible in Basic English (BBE)
- He is wandering about in search of bread, saying, Where is it? and he is certain that the day of trouble is ready for him:
- Darby Translation (DBY)
- He wandereth abroad for bread, — where may it be? He knoweth that the day of darkness is ready at his hand.
- Webster's Bible (WBS)
- He wandereth abroad for bread, [saying] , Where [is it] ? he knoweth that the day of darkness is ready at his hand.
- Young's Literal Translation (YLT)
- He is wandering for bread — 'Where [is] it?' He hath known that ready at his hand Is a day of darkness.
Read in context
- 21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
- 22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- 23ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
- 24ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
- 25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
Cross references
- Psalm 59:15 ಕೀರ್ತನೆಗಳು 59:15ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
- Psalm 109:10 ಕೀರ್ತನೆಗಳು 109:10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- Job 18:12 ಯೋಬನು 18:12ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
- Amos 5:20 ಆಮೋಸ 5:20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- Ecclesiastes 11:8 ಪ್ರಸಂಗಿ 11:8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Hebrews 11:37–38 ಇಬ್ರಿಯರಿಗೆ 11:37–38ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- Lamentations 5:9 ಪ್ರಲಾಪಗಳು 5:9ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
- Job 30:3–4 ಯೋಬನು 30:3–4ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ; ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
- Job 18:18 ಯೋಬನು 18:18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Zephaniah 1:15 ಚೆಫನ್ಯ 1:15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- Lamentations 5:6 ಪ್ರಲಾಪಗಳು 5:6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.