Job · chapter 15 · verse 25
Job 15:25 in Kannada
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
Deva rige virodhavaagi tanna kaichaachi, sarvashaktanige virodhavaagi balagondiddaane.
Job 15:25 in English
- King James Version (KJV)
- For he stretcheth out his hand against God, and strengtheneth himself against the Almighty.
- World English Bible (WEB)
- Because he has stretched out his hand against God, and behaves himself proudly against the Almighty,
- American Standard Version (ASV)
- Because he hath stretched out his hand against God, And behaveth himself proudly against the Almighty;
- Bible in Basic English (BBE)
- Because his hand is stretched out against God, and his heart is lifted up against the Ruler of all,
- Darby Translation (DBY)
- For he hath stretched out his hand against God, and strengthened himself against the Almighty:
- Webster's Bible (WBS)
- For he stretcheth out his hand against God, and strengtheneth himself against the Almighty.
- Young's Literal Translation (YLT)
- For he stretched out against God his hand, And against the Mighty he maketh himself mighty.
Read in context
- 23ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
- 24ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
- 25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
- 26ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- 27ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
Cross references
- Psalm 73:9 ಕೀರ್ತನೆಗಳು 73:9ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Job 36:9 ಯೋಬನು 36:9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- 1 Samuel 6:6 1 ಸಮುವೇಲನು 6:6ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
- Malachi 3:13 ಮಲಾಕಿಯ 3:13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
- Psalm 73:11 ಕೀರ್ತನೆಗಳು 73:11ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
- Acts 12:1 ಅಪೊಸ್ತಲರ ಕೃತ್ಯಗಳು 12:1ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
- Exodus 5:2–3 ವಿಮೋಚನಕಾಂಡ 5:2–3ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು. ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- Exodus 9:17 ವಿಮೋಚನಕಾಂಡ 9:17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.