Job · chapter 15 · verse 27
Job 15:27 in Kannada
ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
Tanna mukhavannu kobbininda muchchikondu, tanna naduvina mele bojjannu kattikondiddaane.
Job 15:27 in English
- King James Version (KJV)
- Because he covereth his face with his fatness, and maketh collops of fat on [his] flanks.
- World English Bible (WEB)
- because he has covered his face with his fatness, and gathered fat on his thighs.
- American Standard Version (ASV)
- Because he hath covered his face with his fatness, And gathered fat upon his loins;
- Bible in Basic English (BBE)
- Because his face is covered with fat, and his body has become thick;
- Darby Translation (DBY)
- For he hath covered his face with his fatness, and gathered fat upon [his] flanks.
- Webster's Bible (WBS)
- Because he covereth his face with his fatness, and maketh collops of fat on [his] flanks.
- Young's Literal Translation (YLT)
- For he hath covered his face with his fat, And maketh vigour over [his] confidence.
Read in context
- 25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
- 26ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- 27ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
- 28ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
- 29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
Cross references
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
- Psalm 73:7 ಕೀರ್ತನೆಗಳು 73:7ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Job 17:10 ಯೋಬನು 17:10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- Psalm 78:31 ಕೀರ್ತನೆಗಳು 78:31ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.