Job · chapter 15 · verse 28
Job 15:28 in Kannada
ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
Haalaada pattana galalliyoo nivaasigalu illadantha dibbegalaa guvadakke siddhavaadantha manegalalliyoo vaasa maaduttaane.
Job 15:28 in English
- King James Version (KJV)
- And he dwelleth in desolate cities, [and] in houses which no man inhabiteth, which are ready to become heaps.
- World English Bible (WEB)
- He has lived in desolate cities, in houses which no one inhabited, which were ready to become heaps.
- American Standard Version (ASV)
- And he hath dwelt in desolate cities, In houses which no man inhabited, Which were ready to become heaps;
- Bible in Basic English (BBE)
- And he has made his resting-place in the towns which have been pulled down, in houses where no man had a right to be, whose fate was to become masses of broken walls.
- Darby Translation (DBY)
- And he dwelleth in desolate cities, in houses that no man inhabiteth, which are destined to become heaps.
- Webster's Bible (WBS)
- And he dwelleth in desolate cities, [and] in houses which no man inhabiteth, which are ready to become heaps.
- Young's Literal Translation (YLT)
- And he inhabiteth cities cut off, houses not dwelt in, That have been ready to become heaps.
Read in context
- 26ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- 27ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
- 28ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
- 29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
- 30ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
Cross references
- Job 3:14 ಯೋಬನು 3:14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ
- Jeremiah 51:37 ಯೆರೆಮೀಯ 51:37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Jeremiah 26:18 ಯೆರೆಮೀಯ 26:18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- Job 18:15 ಯೋಬನು 18:15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- Isaiah 5:8–10 ಯೆಶಾಯ 5:8–10ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ! ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು. ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.