Job · chapter 15 · verse 3
Job 15:3 in Kannada
ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
Nishprayojanavaada nudigalindaloo kelasakke baarada maatugalindaloo vaadisuvano?
Job 15:3 in English
- King James Version (KJV)
- Should he reason with unprofitable talk? or with speeches wherewith he can do no good?
- World English Bible (WEB)
- Should he reason with unprofitable talk, or with speeches with which he can do no good?
- American Standard Version (ASV)
- Should he reason with unprofitable talk, Or with speeches wherewith he can do no good?
- Bible in Basic English (BBE)
- Will he make arguments with words in which is no profit, and with sayings which have no value?
- Darby Translation (DBY)
- Reasoning with unprofitable talk, and with speeches which do no good?
- Webster's Bible (WBS)
- Should he reason with unprofitable talk? or with speeches with which he can do no good?
- Young's Literal Translation (YLT)
- To reason with a word not useful? And speeches — no profit in them?
Read in context
- 1ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
- 3ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
- 4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
- 5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Matthew 12:36–37 ಮತ್ತಾಯನು 12:36–37ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Job 13:4–5 ಯೋಬನು 13:4–5ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ. ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- Malachi 3:13–15 ಮಲಾಕಿಯ 3:13–15ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ. ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Job 16:2–3 ಯೋಬನು 16:2–3ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ. ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- Job 26:1–3 ಯೋಬನು 26:1–3ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ -- ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ? ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
- 1 Timothy 6:4–5 1 ತಿಮೊಥೆಯನಿಗೆ 6:4–5ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.