Job · chapter 15 · verse 33
Job 15:33 in Kannada
ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
Hannaagada draaksheya gidadante tanna kaayi udurisi enneya maradante tanna hoovannu chadarisuvanu.
Job 15:33 in English
- King James Version (KJV)
- He shall shake off his unripe grape as the vine, and shall cast off his flower as the olive.
- World English Bible (WEB)
- He will shake off his unripe grape as the vine, and will cast off his flower as the olive tree.
- American Standard Version (ASV)
- He shall shake off his unripe grape as the vine, And shall cast off his flower as the olive-tree.
- Bible in Basic English (BBE)
- He is like a vine whose grapes do not come to full growth, or an olive-tree dropping its flowers.
- Darby Translation (DBY)
- He shall shake off his unripe grapes as a vine, and shall cast his flower as an olive.
- Webster's Bible (WBS)
- He shall shake off his unripe grape as the vine, and shall cast off his flower as the olive.
- Young's Literal Translation (YLT)
- He shaketh off as a vine his unripe fruit, And casteth off as an olive his blossom.
Read in context
- 31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
- 32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
- 33ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
- 34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- 35ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
Cross references
- Deuteronomy 28:39–40 ಧರ್ಮೋಪದೇಶಕಾಂಡ 28:39–40ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
- Revelation 6:13 ಪ್ರಕಟನೆ 6:13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- Isaiah 33:9 ಯೆಶಾಯ 33:9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.