Job · chapter 15 · verse 35
Job 15:35 in Kannada
ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
Avaru kedininda basuraagi vyarthatva vannu heruvaru; avara garbhavu mosavannu siddhamaaduvadu.
Job 15:35 in English
- King James Version (KJV)
- They conceive mischief, and bring forth vanity, and their belly prepareth deceit.
- World English Bible (WEB)
- They conceive mischief and produce iniquity. Their heart prepares deceit.”
- American Standard Version (ASV)
- They conceive mischief, and bring forth iniquity, And their heart prepareth deceit.
- Bible in Basic English (BBE)
- Evil has made them with child, and they give birth to trouble; and the fruit of their body is shame for themselves.
- Darby Translation (DBY)
- They conceive mischief, and bring forth iniquity, and their belly prepareth deceit.
- Webster's Bible (WBS)
- They conceive mischief, and bring forth vanity, and their belly prepareth deceit.
- Young's Literal Translation (YLT)
- To conceive misery, and to bear iniquity, Even their heart doth prepare deceit.
Read in context
- 33ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
- 34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- 35ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
Cross references
- Psalm 7:14 ಕೀರ್ತನೆಗಳು 7:14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
- Hosea 10:13 ಹೋಶೇಯ 10:13ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
- Isaiah 59:4–5 ಯೆಶಾಯ 59:4–5ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
- James 1:15 ಯಾಕೋಬನು 1:15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.