Job · chapter 15 · verse 6
Job 15:6 in Kannada
ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
Naanalla, ninna baayi khandisuttade; haudu, ninna tutigalu ninage virodhavaagi saakshi koduttave.
Job 15:6 in English
- King James Version (KJV)
- Thine own mouth condemneth thee, and not I: yea, thine own lips testify against thee.
- World English Bible (WEB)
- Your own mouth condemns you, and not I. Yes, your own lips testify against you.
- American Standard Version (ASV)
- Thine own mouth condemneth thee, and not I; Yea, thine own lips testify against thee.
- Bible in Basic English (BBE)
- It is by your mouth, even yours, that you are judged to be in the wrong, and not by me; and your lips give witness against you.
- Darby Translation (DBY)
- Thine own mouth condemneth thee, and not I; and thy lips testify against thee.
- Webster's Bible (WBS)
- Thy own mouth condemneth thee, and not I: yes, thy own lips testify against thee.
- Young's Literal Translation (YLT)
- Thy mouth declareth thee wicked, and not I, And thy lips testify against thee.
Read in context
- 4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
- 5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
- 6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- 7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
- 8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
Cross references
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Matthew 12:37 ಮತ್ತಾಯನು 12:37ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Job 9:20 ಯೋಬನು 9:20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Job 42:3 ಯೋಬನು 42:3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- Job 33:8–12 ಯೋಬನು 33:8–12ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ. ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ. ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ. ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ. ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
- Job 35:2–3 ಯೋಬನು 35:2–3ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ? ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
- Psalm 64:8 ಕೀರ್ತನೆಗಳು 64:8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- Job 34:5–9 ಯೋಬನು 34:5–9ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು. ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು. ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು? ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ. ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- Matthew 26:65 ಮತ್ತಾಯನು 26:65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ