Job · chapter 15 · verse 8
Job 15:8 in Kannada
ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
Devara guttannu keliddeeyo? Jnyaanavannu ninage neene ittukondiddeeyo?
Job 15:8 in English
- King James Version (KJV)
- Hast thou heard the secret of God? and dost thou restrain wisdom to thyself?
- World English Bible (WEB)
- Have you heard the secret counsel of God? Do you limit wisdom to yourself?
- American Standard Version (ASV)
- Hast thou heard the secret counsel of God? And dost thou limit wisdom to thyself?
- Bible in Basic English (BBE)
- Were you present at the secret meeting of God? and have you taken all wisdom for yourself?
- Darby Translation (DBY)
- Hast thou listened in the secret council of God? And hast thou absorbed wisdom for thyself?
- Webster's Bible (WBS)
- Hast thou heard the secret of God? and dost thou restrain wisdom to thyself?
- Young's Literal Translation (YLT)
- Of the secret counsel of God dost thou hear? And withdrawest thou unto thee wisdom?
Read in context
- 6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- 7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
- 8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- 9ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
- 10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
Cross references
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Jeremiah 23:18 ಯೆರೆಮೀಯ 23:18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Job 12:2 ಯೋಬನು 12:2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- 1 Corinthians 2:16 1 ಕೊರಿಂಥದವರಿಗೆ 2:16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Job 13:5–6 ಯೋಬನು 13:5–6ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು. ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- Job 29:4 ಯೋಬನು 29:4ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.
- Deuteronomy 29:29 ಧರ್ಮೋಪದೇಶಕಾಂಡ 29:29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.