Job · chapter 16 · verse 12
Job 16:12 in Kannada
ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
Naanu shaantavaagiddaaga nannannu pudipudi maadidanu. Nanna kuttige hididu chooruchooraagi maadidanu; nannannu tanage guriyaagi nillisidanu;
Job 16:12 in English
- King James Version (KJV)
- I was at ease, but he hath broken me asunder: he hath also taken [me] by my neck, and shaken me to pieces, and set me up for his mark.
- World English Bible (WEB)
- I was at ease, and he broke me apart. Yes, he has taken me by the neck, and dashed me to pieces. He has also set me up for his target.
- American Standard Version (ASV)
- I was at ease, and he brake me asunder; Yea, he hath taken me by the neck, and dashed me to pieces: He hath also set me up for his mark.
- Bible in Basic English (BBE)
- I was in comfort, but I have been broken up by his hands; he has taken me by the neck, shaking me to bits; he has put me up as a mark for his arrows.
- Darby Translation (DBY)
- I was at rest, but he hath shattered me; he hath taken me by the neck and shaken me to pieces, and set me up for his mark.
- Webster's Bible (WBS)
- I was at ease, but he hath broken me asunder: he hath also taken [me] by my neck, and shaken me to pieces, and set me up for his mark.
- Young's Literal Translation (YLT)
- At ease I have been, and he breaketh me, And he hath laid hold on my neck, And he breaketh me in pieces, And he raiseth me to him for a mark.
Read in context
- 10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
- 11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
- 12ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
- 13ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
- 14ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
Cross references
- Lamentations 3:11–12 ಪ್ರಲಾಪಗಳು 3:11–12ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ. ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
- Job 7:20 ಯೋಬನು 7:20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Lamentations 3:4 ಪ್ರಲಾಪಗಳು 3:4ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
- Job 9:17 ಯೋಬನು 9:17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- Psalm 44:19 ಕೀರ್ತನೆಗಳು 44:19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
- Job 29:18–19 ಯೋಬನು 29:18–19ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Job 7:12 ಯೋಬನು 7:12ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?
- Job 15:26 ಯೋಬನು 15:26ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Ezekiel 29:7 ಯೆಹೆಜ್ಕೇಲನು 29:7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Job 29:3 ಯೋಬನು 29:3ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.