Job · chapter 16 · verse 14
Job 16:14 in Kannada
ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
Nannannu odedodedu sithilapadisi; aatanu shooranante nanna mele odibaruttaane.
Job 16:14 in English
- King James Version (KJV)
- He breaketh me with breach upon breach, he runneth upon me like a giant.
- World English Bible (WEB)
- He breaks me with breach on breach. He runs at me like a giant.
- American Standard Version (ASV)
- He breaketh me with breach upon breach; He runneth upon me like a giant.
- Bible in Basic English (BBE)
- I am broken with wound after wound; he comes rushing on me like a man of war.
- Darby Translation (DBY)
- He breaketh me with breach upon breach; he runneth upon me like a mighty man.
- Webster's Bible (WBS)
- He breaketh me with breach upon breach, he runneth upon me like a giant.
- Young's Literal Translation (YLT)
- He breaketh me — breach upon breach, He runneth upon me as a mighty one.
Read in context
- 12ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
- 13ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
- 14ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
- 15ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು.
- 16ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ;
Cross references
- Psalm 42:7 ಕೀರ್ತನೆಗಳು 42:7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- Joel 2:7 ಯೋವೇಲ 2:7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
- Job 9:17 ಯೋಬನು 9:17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Lamentations 3:3–5 ಪ್ರಲಾಪಗಳು 3:3–5ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ. ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ. ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.