Job · chapter 16 · verse 18
Job 16:18 in Kannada
ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
Bhoomiye, nanna raktavannu muchchabeda; nanna koogige sthala illade irali.
Job 16:18 in English
- King James Version (KJV)
- O earth, cover not thou my blood, and let my cry have no place.
- World English Bible (WEB)
- “Earth, don’t cover my blood. Let my cry have no place to rest.
- American Standard Version (ASV)
- O earth, cover not thou my blood, And let my cry have no [resting]-place.
- Bible in Basic English (BBE)
- O earth, let not my blood be covered, and let my cry have no resting-place!
- Darby Translation (DBY)
- O earth, cover not my blood, and let there be no place for my cry!
- Webster's Bible (WBS)
- O earth, cover not thou my blood, and let my cry have no place.
- Young's Literal Translation (YLT)
- O earth, do not thou cover my blood! And let there not be a place for my cry.
Read in context
- 16ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ;
- 17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
- 18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
- 20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
Cross references
- Ezekiel 24:7 ಯೆಹೆಜ್ಕೇಲನು 24:7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Psalm 66:18–19 ಕೀರ್ತನೆಗಳು 66:18–19ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Genesis 4:11 ಆದಿಕಾಂಡ 4:11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Isaiah 58:9–10 ಯೆಶಾಯ 58:9–10ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Nehemiah 4:5 ನೆಹೆಮೀಯ 4:5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
- James 4:3–4 ಯಾಕೋಬನು 4:3–4ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Job 27:9 ಯೋಬನು 27:9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?