Job · chapter 16 · verse 19
Job 16:19 in Kannada
ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
Eega igo, aakaashadalli nanna saakshi untu; nanna saakshiyu unnatadalli ade.
Job 16:19 in English
- King James Version (KJV)
- Also now, behold, my witness [is] in heaven, and my record [is] on high.
- World English Bible (WEB)
- Even now, behold, my witness is in heaven. He who vouches for me is on high.
- American Standard Version (ASV)
- Even now, behold, my witness is in heaven, And he that voucheth for me is on high.
- Bible in Basic English (BBE)
- Even now my witness is in heaven, and the supporter of my cause is on high.
- Darby Translation (DBY)
- Even now, behold, my Witness is in the heavens, and he that voucheth for me is in the heights.
- Webster's Bible (WBS)
- Also now, behold, my witness [is] in heaven, and my record [is] on high.
- Young's Literal Translation (YLT)
- Also, now, lo, in the heavens [is] my witness, And my testifier in the high places.
Read in context
- 17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
- 18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
- 20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- 21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
Cross references
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- Genesis 31:50 ಆದಿಕಾಂಡ 31:50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
- Romans 9:1 ರೋಮಾಪುರದವರಿಗೆ 9:1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- 1 Samuel 12:5 1 ಸಮುವೇಲನು 12:5ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
- 2 Corinthians 11:31 2 ಕೊರಿಂಥದವರಿಗೆ 11:31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Job 25:2 ಯೋಬನು 25:2ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.
- Psalm 113:5 ಕೀರ್ತನೆಗಳು 113:5ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.