Job · chapter 16 · verse 2
Job 16:2 in Kannada
ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
Ivugala haage anekavaada vugalannu keliddene. Neevellaroo kaatada aadarane koduvavare.
Job 16:2 in English
- King James Version (KJV)
- I have heard many such things: miserable comforters [are] ye all.
- World English Bible (WEB)
- “I have heard many such things. You are all miserable comforters!
- American Standard Version (ASV)
- I have heard many such things: Miserable comforters are ye all.
- Bible in Basic English (BBE)
- Such things have frequently come to my ears: you are comforters who only give trouble.
- Darby Translation (DBY)
- I have heard many such things: grievous comforters are ye all.
- Webster's Bible (WBS)
- I have heard many such things: miserable comforters [are] ye all.
- Young's Literal Translation (YLT)
- I have heard many such things, Miserable comforters [are] ye all.
Read in context
- 1ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- 3ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- 4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
Cross references
- Job 13:4–5 ಯೋಬನು 13:4–5ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ. ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- Job 26:2–3 ಯೋಬನು 26:2–3ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ? ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
- Job 19:2–3 ಯೋಬನು 19:2–3ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ? ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- Psalm 69:26 ಕೀರ್ತನೆಗಳು 69:26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Philippians 1:16 ಫಿಲಿಪ್ಪಿಯವರಿಗೆ 1:16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
- Job 11:2–3 ಯೋಬನು 11:2–3ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ? ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
- Job 6:6 ಯೋಬನು 6:6ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
- Job 6:25 ಯೋಬನು 6:25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?