Job · chapter 16 · verse 20
Job 16:20 in Kannada
ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
Nanna snehitare nannannu haasyamaaduttaare; devarige nanna kanneerannu surisuttene.
Job 16:20 in English
- King James Version (KJV)
- My friends scorn me: [but] mine eye poureth out [tears] unto God.
- World English Bible (WEB)
- My friends scoff at me. My eyes pour out tears to God,
- American Standard Version (ASV)
- My friends scoff at me: [But] mine eye poureth out tears unto God,
- Bible in Basic English (BBE)
- My friends make sport of me; to God my eyes are weeping,
- Darby Translation (DBY)
- My friends are my mockers; mine eye poureth out tears unto God.
- Webster's Bible (WBS)
- My friends scorn me: [but] my eye poureth out [tears] to God.
- Young's Literal Translation (YLT)
- My interpreter [is] my friend, Unto God hath mine eye dropped:
Read in context
- 18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
- 20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- 21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- 22ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
Cross references
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 142:2 ಕೀರ್ತನೆಗಳು 142:2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Job 12:4–5 ಯೋಬನು 12:4–5ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು. ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
- Luke 6:11–12 ಲೂಕನು 6:11–12ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Job 17:2 ಯೋಬನು 17:2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- Job 16:4 ಯೋಬನು 16:4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- Hosea 12:4–5 ಹೋಶೇಯ 12:4–5ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,