Job · chapter 16 · verse 21
Job 16:21 in Kannada
ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
Obbanu tanna nereyavanigoskara vyaajyavaaduvante manushyanigoskara devara munde vyaajyavaaduttiddare eshto olledu.kelavu varushagalu mugidaaga naanu tirugi baarada daarihididu hoguttene.
Job 16:21 in English
- King James Version (KJV)
- O that one might plead for a man with God, as a man [pleadeth] for his neighbour!
- World English Bible (WEB)
- that he would maintain the right of a man with God, of a son of man with his neighbor!
- American Standard Version (ASV)
- That he would maintain the right of a man with God, And of a son of man with his neighbor!
- Bible in Basic English (BBE)
- So that he may give decision for a man in his cause with God, and between a son of man and his neighbour.
- Darby Translation (DBY)
- Oh that there were arbitration for a man with God, as a son of man for his friend!
- Webster's Bible (WBS)
- O that one might plead for a man with God, as a man [pleadeth] for his neighbor!
- Young's Literal Translation (YLT)
- And he reasoneth for a man with God, And a son of man for his friend.
Read in context
- 19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
- 20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- 21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- 22ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
Cross references
- Ecclesiastes 6:10 ಪ್ರಸಂಗಿ 6:10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Job 13:22 ಯೋಬನು 13:22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- Job 13:3 ಯೋಬನು 13:3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- Job 40:1–5 ಯೋಬನು 40:1–5ಕರ್ತನು ಯೋಬನಿಗೆ ಉತ್ತರ ಕೊಟ್ಟು-- ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು. ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Job 9:34–35 ಯೋಬನು 9:34–35ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ. ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- Job 23:3–7 ಯೋಬನು 23:3–7ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 31:35 ಯೋಬನು 31:35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.