Job · chapter 16 · verse 3
Job 16:3 in Kannada
ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
Vyarthavaada maatugalige antya unto? Uttara koduva haage ninnannu dhairya padisuvadu yaavadu?
Job 16:3 in English
- King James Version (KJV)
- Shall vain words have an end? or what emboldeneth thee that thou answerest?
- World English Bible (WEB)
- Shall vain words have an end? Or what provokes you that you answer?
- American Standard Version (ASV)
- Shall vain words have an end? Or what provoketh thee that thou answerest?
- Bible in Basic English (BBE)
- May words which are like the wind be stopped? or what is troubling you to make answer to them?
- Darby Translation (DBY)
- Shall words of wind have an end? or what provoketh thee that thou answerest?
- Webster's Bible (WBS)
- Shall vain words have an end? or what emboldeneth thee that thou answerest?
- Young's Literal Translation (YLT)
- Is there an end to words of wind? Or what doth embolden thee that thou answerest?
Read in context
- 1ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- 3ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- 4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- 5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
Cross references
- Job 6:26 ಯೋಬನು 6:26ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
- Job 15:2 ಯೋಬನು 15:2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
- Job 8:2 ಯೋಬನು 8:2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- Matthew 22:46 ಮತ್ತಾಯನು 22:46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Job 32:3–6 ಯೋಬನು 32:3–6ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು. ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು; ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು. ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
- Titus 1:11 ತೀತನಿಗೆ 1:11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Job 20:3 ಯೋಬನು 20:3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.