Job · chapter 16 · verse 5
Job 16:5 in Kannada
ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
Nanna baayinda nimmannu bala padisuvenu. Nanna tutigala aadarane nimage upa shamana maaduvadu.
Job 16:5 in English
- King James Version (KJV)
- [But] I would strengthen you with my mouth, and the moving of my lips should asswage [your grief].
- World English Bible (WEB)
- but I would strengthen you with my mouth. The solace of my lips would relieve you.
- American Standard Version (ASV)
- [But] I would strengthen you with my mouth, And the solace of my lips would assuage [your grief].
- Bible in Basic English (BBE)
- I might give you strength with my mouth, and not keep back the comfort of my lips.
- Darby Translation (DBY)
- [But] I would encourage you with my mouth, and the solace of my lips should assuage [your pain].
- Webster's Bible (WBS)
- [But] I would strengthen you with my mouth and the moving of my lips should assuage [your grief] .
- Young's Literal Translation (YLT)
- I might harden you with my mouth, And the moving of my lips might be sparing.
Read in context
- 3ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- 4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- 5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- 6ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
- 7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
Cross references
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Job 6:14 ಯೋಬನು 6:14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
- Job 29:25 ಯೋಬನು 29:25ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Proverbs 27:17 ಜ್ಞಾನೋಕ್ತಿಗಳು 27:17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.