Job · chapter 16 · verse 6
Job 16:6 in Kannada
ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
Naanu maatanaadidare nanna novige upashamanavaaguvadilla; naanu bittare nanage enu upashamanavaadeetu?
Job 16:6 in English
- King James Version (KJV)
- Though I speak, my grief is not asswaged: and [though] I forbear, what am I eased?
- World English Bible (WEB)
- “Though I speak, my grief is not subsided. Though I forbear, what am I eased?
- American Standard Version (ASV)
- Though I speak, my grief is not assuaged; And though I forbear, what am I eased?
- Bible in Basic English (BBE)
- If I say what is in my mind, my pain becomes no less: and if I keep quiet, how much of it goes from me?
- Darby Translation (DBY)
- If I speak, my pain is not assuaged; and if I forbear, what am I eased?
- Webster's Bible (WBS)
- Though I speak, my grief is not assuaged: and [though] I forbear, what am I eased?
- Young's Literal Translation (YLT)
- If I speak, my pain is not restrained, And I cease — what goeth from me?
Read in context
- 4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- 5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- 6ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
- 7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
- 8ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
Cross references
- Job 10:1 ಯೋಬನು 10:1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- Psalm 88:15–18 ಕೀರ್ತನೆಗಳು 88:15–18ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Psalm 77:1–9 ಕೀರ್ತನೆಗಳು 77:1–9ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು. ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ. ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು. ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು. ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.