Job · chapter 16 · verse 8
Job 16:8 in Kannada
ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
Nannannu sukkugalinda tumbisiddee; avu nanage virodhavaagi saakshiyaadavu; nanna badakalatanavu nannalli eddu nanna mukhada eduru saakshikoduttave.
Job 16:8 in English
- King James Version (KJV)
- And thou hast filled me with wrinkles, [which] is a witness [against me:] and my leanness rising up in me beareth witness to my face.
- World English Bible (WEB)
- You have shriveled me up. This is a witness against me. My leanness rises up against me. It testifies to my face.
- American Standard Version (ASV)
- And thou hast laid fast hold on me, [which] is a witness [against me]: And my leanness riseth up against me, It testifieth to my face.
- Bible in Basic English (BBE)
- It has come up as a witness against me, and the wasting of my flesh makes answer to my face.
- Darby Translation (DBY)
- Thou hast shrivelled me up! it is become a witness; and my leanness riseth up against me, it beareth witness to my face.
- Webster's Bible (WBS)
- And thou hast filled me with wrinkles, [which] is a witness [against me] : and my leanness rising up in me beareth witness to my face.
- Young's Literal Translation (YLT)
- And Thou dost loathe me, For a witness it hath been, And rise up against me doth my failure, In my face it testifieth.
Read in context
- 6ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
- 7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
- 8ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
- 9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
- 10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
Cross references
- Job 10:17 ಯೋಬನು 10:17ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- Psalm 109:24 ಕೀರ್ತನೆಗಳು 109:24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
- Ruth 1:21 ರೂತಳು 1:21ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
- Ephesians 5:27 ಎಫೆಸದವರಿಗೆ 5:27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Psalm 106:15 ಕೀರ್ತನೆಗಳು 106:15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- Isaiah 10:16 ಯೆಶಾಯ 10:16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.