Skip to content
ThuthiThuthiThuthi
Job · chapter 16 · verse 9

Job 16:9 in Kannada

ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.

Aatanu tanna kopadalli nannannu haridubiduttaane; nannannu hagemaaduttaane. Tanna hallugalannu nanna mele kadiyuttaane; nanna vairiyu tanna kannugalannu nanna mele maseyuttaane.

Job 16:9 in English

King James Version (KJV)
He teareth [me] in his wrath, who hateth me: he gnasheth upon me with his teeth; mine enemy sharpeneth his eyes upon me.
World English Bible (WEB)
He has torn me in his wrath and persecuted me. He has gnashed on me with his teeth. My adversary sharpens his eyes on me.
American Standard Version (ASV)
He hath torn me in his wrath, and persecuted me; He hath gnashed upon me with his teeth: Mine adversary sharpeneth his eyes upon me.
Bible in Basic English (BBE)
I am broken by his wrath, and his hate has gone after me; he has made his teeth sharp against me: my haters are looking on me with cruel eyes;
Darby Translation (DBY)
His anger teareth and pursueth me; he gnasheth with his teeth against me; [as] mine adversary he sharpeneth his eyes at me.
Webster's Bible (WBS)
He teareth [me] in his wrath, who hateth me: he gnasheth upon me with his teeth; my enemy sharpeneth his eyes upon me.
Young's Literal Translation (YLT)
His anger hath torn, and he hateth me, He hath gnashed at me with his teeth, My adversary sharpeneth his eyes for me.

Read in context

  1. 7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
  2. 8ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
  3. 9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
  4. 10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
  5. 11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
Read all of Job 16

Cross references

Original words (Hebrew)

Job 16:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.