Job · chapter 17 · verse 1
Job 17:1 in Kannada
ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
Nanna usiru kattide; nanna divasagalu mugidive; samaadhigalu nanage siddha vaagive.
Job 17:1 in English
- King James Version (KJV)
- My breath is corrupt, my days are extinct, the graves [are ready] for me.
- World English Bible (WEB)
- “My spirit is consumed. My days are extinct and the grave is ready for me.
- American Standard Version (ASV)
- My spirit is consumed, my days are extinct, The grave is [ready] for me.
- Bible in Basic English (BBE)
- My spirit is broken, my days are ended, the last resting-place is ready for me.
- Darby Translation (DBY)
- My breath is corrupt, my days are extinct, the graves are mine.
- Webster's Bible (WBS)
- My breath is corrupt, my days are extinct, the graves [are ready] for me.
- Young's Literal Translation (YLT)
- My spirit hath been destroyed, My days extinguished — graves [are] for me.
Read in context
- 1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- 2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- 3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
Cross references
- Isaiah 38:10–14 ಯೆಶಾಯ 38:10–14ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Psalm 88:3–5 ಕೀರ್ತನೆಗಳು 88:3–5ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- Job 6:11 ಯೋಬನು 6:11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- Job 17:13–14 ಯೋಬನು 17:13–14ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Job 42:16 ಯೋಬನು 42:16ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Job 19:17 ಯೋಬನು 19:17ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.