Job · chapter 17 · verse 10
Job 17:10 in Kannada
ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
Aadaagyoo neevellaroo tirugikondu banniri; nimmalli naanu jnyaaniyannu kandukollalilla.
Job 17:10 in English
- King James Version (KJV)
- But as for you all, do ye return, and come now: for I cannot find [one] wise [man] among you.
- World English Bible (WEB)
- But as for you all, come back. I will not find a wise man among you.
- American Standard Version (ASV)
- But as for you all, come on now again; And I shall not find a wise man among you.
- Bible in Basic English (BBE)
- But come back, now, all of you, come; and I will not see a wise man among you.
- Darby Translation (DBY)
- But as for you all, pray come on again; and I shall not find one wise man among you.
- Webster's Bible (WBS)
- But as for you all, do ye return, and come now: for I cannot find [one] wise [man] among you.
- Young's Literal Translation (YLT)
- Return, and come in, I pray you, And I find not among you a wise man.
Read in context
- 8ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
- 9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- 10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- 11ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
- 12ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
Cross references
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- Job 6:29 ಯೋಬನು 6:29ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
- Job 12:2 ಯೋಬನು 12:2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- 1 Corinthians 6:5 1 ಕೊರಿಂಥದವರಿಗೆ 6:5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- Job 17:4 ಯೋಬನು 17:4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- Job 15:9 ಯೋಬನು 15:9ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Job 32:9 ಯೋಬನು 32:9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.