Job · chapter 17 · verse 12
Job 17:12 in Kannada
ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
Avaru raatriyannu hagalannaagi maadu ttaare; belaku kattaleya nimitta chikkadaagide.
Job 17:12 in English
- King James Version (KJV)
- They change the night into day: the light [is] short because of darkness.
- World English Bible (WEB)
- They change the night into day, saying ‘The light is near’ in the presence of darkness.
- American Standard Version (ASV)
- They change the night into day: The light, [say they], is near unto the darkness.
- Bible in Basic English (BBE)
- They are changing night into day; they say, The light is near the dark.
- Darby Translation (DBY)
- They change the night into day; the light [they imagine] near in presence of the darkness.
- Webster's Bible (WBS)
- They change the night into day: the light [is] short because of darkness.
- Young's Literal Translation (YLT)
- Night for day they appoint, Light [is] near because of darkness.
Read in context
- 10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- 11ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
- 12ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
- 13ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
- 14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
Cross references
- Deuteronomy 28:67 ಧರ್ಮೋಪದೇಶಕಾಂಡ 28:67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Job 7:13–14 ಯೋಬನು 7:13–14ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- Job 7:3–4 ಯೋಬನು 7:3–4ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು. ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
- Job 24:14–16 ಯೋಬನು 24:14–16ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.