Job · chapter 17 · verse 16
Job 17:16 in Kannada
ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
Namma sangada dhoolinalli vishraantiyalliruvaaga avaru paataalada aguligalige ilidu hoguvaru.
Job 17:16 in English
- King James Version (KJV)
- They shall go down to the bars of the pit, when [our] rest together [is] in the dust.
- World English Bible (WEB)
- Shall it go down with me to the gates of Sheol, or descend together into the dust?”
- American Standard Version (ASV)
- It shall go down to the bars of Sheol, When once there is rest in the dust.
- Bible in Basic English (BBE)
- Will they go down with me into the underworld? Will we go down together into the dust?
- Darby Translation (DBY)
- It shall go down to the bars of Sheol, when [our] rest shall be together in the dust.
- Webster's Bible (WBS)
- They shall go down to the bars of the pit, when [our] rest together [is] in the dust.
- Young's Literal Translation (YLT)
- [To] the parts of Sheol ye go down, If together on the dust we may rest.
Read in context
- 14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- 15ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- 16ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
Cross references
- Job 3:17–19 ಯೋಬನು 3:17–19ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ. ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ. ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- Jonah 2:6 ಯೋನ 2:6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
- Job 18:13–14 ಯೋಬನು 18:13–14ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Job 33:18–28 ಯೋಬನು 33:18–28ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ. ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ, ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು. ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು. ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು. ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Psalm 88:4–8 ಕೀರ್ತನೆಗಳು 88:4–8ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- Isaiah 38:17–18 ಯೆಶಾಯ 38:17–18ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- 2 Corinthians 1:9 2 ಕೊರಿಂಥದವರಿಗೆ 1:9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.