Job · chapter 17 · verse 2
Job 17:2 in Kannada
ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
Haasyagaararu nanna baliyalli iddaara llavo? Avara kopadalli nanna kannu mundu variyuttadallaa.
Job 17:2 in English
- King James Version (KJV)
- [Are there] not mockers with me? and doth not mine eye continue in their provocation?
- World English Bible (WEB)
- Surely there are mockers with me. My eye dwells on their provocation.
- American Standard Version (ASV)
- Surely there are mockers with me, And mine eye dwelleth upon their provocation.
- Bible in Basic English (BBE)
- Truly, those who make sport of me are round about me, and my eyes become dark because of their bitter laughing.
- Darby Translation (DBY)
- Are there not mockers around me? and doth [not] mine eye abide in their provocation?
- Webster's Bible (WBS)
- [Are there] not mockers with me? and doth not my eye continue in their provocation?
- Young's Literal Translation (YLT)
- If not — mockeries [are] with me. And in their provocations mine eye lodgeth.
Read in context
- 1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- 2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- 3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- 4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
Cross references
- 1 Samuel 1:6–7 1 ಸಮುವೇಲನು 1:6–7ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು. ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
- Job 12:4 ಯೋಬನು 12:4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- Job 16:20 ಯೋಬನು 16:20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
- Matthew 27:39–44 ಮತ್ತಾಯನು 27:39–44ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- Job 21:3 ಯೋಬನು 21:3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Psalm 25:13 ಕೀರ್ತನೆಗಳು 25:13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
- Job 13:9 ಯೋಬನು 13:9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Psalm 35:14–16 ಕೀರ್ತನೆಗಳು 35:14–16ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು. ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.