Job · chapter 17 · verse 3
Job 17:3 in Kannada
ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
Dayamaadi nanna sangada iddu ninnondige nanage honeyaagu; nannondige kai tattuvavaru yaaru?
Job 17:3 in English
- King James Version (KJV)
- Lay down now, put me in a surety with thee; who [is] he [that] will strike hands with me?
- World English Bible (WEB)
- “Now give a pledge. Be collateral for me with yourself. Who is there who will strike hands with me?
- American Standard Version (ASV)
- Give now a pledge, be surety for me with thyself; Who is there that will strike hands with me?
- Bible in Basic English (BBE)
- Be pleased, now, to be responsible for me to yourself; for there is no other who will put his hand in mine.
- Darby Translation (DBY)
- Lay down now [a pledge], be thou surety for me with thyself: who is he that striketh hands with me?
- Webster's Bible (WBS)
- Lay down now, put me in a surety with thee; who [is] he [that] will strike hands with me?
- Young's Literal Translation (YLT)
- Place, I pray Thee, my pledge with Thee; Who is he that striketh hand with me?
Read in context
- 1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- 2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- 3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- 4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- 5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
Cross references
- Hebrews 7:22 ಇಬ್ರಿಯರಿಗೆ 7:22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Proverbs 11:15 ಜ್ಞಾನೋಕ್ತಿಗಳು 11:15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Genesis 44:32 ಆದಿಕಾಂಡ 44:32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
- Genesis 43:9 ಆದಿಕಾಂಡ 43:9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- Psalm 119:122 ಕೀರ್ತನೆಗಳು 119:122ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
- Job 9:33 ಯೋಬನು 9:33ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
- Proverbs 22:26 ಜ್ಞಾನೋಕ್ತಿಗಳು 22:26ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
- Proverbs 17:18 ಜ್ಞಾನೋಕ್ತಿಗಳು 17:18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
- Proverbs 6:11 ಜ್ಞಾನೋಕ್ತಿಗಳು 6:11ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- Proverbs 20:16 ಜ್ಞಾನೋಕ್ತಿಗಳು 20:16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.