Job · chapter 17 · verse 5
Job 17:5 in Kannada
ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
Tanna snehitarannu hogali maatanaaduvavana makkala kannugalu ksheenavaaguvavu.
Job 17:5 in English
- King James Version (KJV)
- He that speaketh flattery to [his] friends, even the eyes of his children shall fail.
- World English Bible (WEB)
- He who denounces his friends for plunder, even the eyes of his children will fail.
- American Standard Version (ASV)
- He that denounceth his friends for a prey, Even the eyes of his children shall fail.
- Bible in Basic English (BBE)
- As for him who is false to his friend for a reward, light will be cut off from the eyes of his children.
- Darby Translation (DBY)
- He that betrayeth friends for a prey — even the eyes of his children shall fail.
- Webster's Bible (WBS)
- He that speaketh flattery to [his] friends, even the eyes of his children shall fail.
- Young's Literal Translation (YLT)
- For a portion he sheweth friendship, And the eyes of his sons are consumed.
Read in context
- 3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- 4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- 5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- 6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- 7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
Cross references
- Psalm 12:2–3 ಕೀರ್ತನೆಗಳು 12:2–3ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Job 32:21–22 ಯೋಬನು 32:21–22ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- 1 Kings 11:12 1 ಅರಸುಗಳು 11:12ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
- Deuteronomy 28:65 ಧರ್ಮೋಪದೇಶಕಾಂಡ 28:65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.