Job · chapter 17 · verse 6
Job 17:6 in Kannada
ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
Nannannu janarige gaadeyaaga maadidanu; avara munde naanu baarisuva vaadyavaadenu.
Job 17:6 in English
- King James Version (KJV)
- He hath made me also a byword of the people; and aforetime I was as a tabret.
- World English Bible (WEB)
- “But he has made me a byword of the people. They spit in my face.
- American Standard Version (ASV)
- But he hath made me a byword of the people; And they spit in my face.
- Bible in Basic English (BBE)
- He has made me a word of shame to the peoples; I have become a mark for their sport.
- Darby Translation (DBY)
- And he hath made me a proverb of the peoples; and I am become one to be spit on in the face.
- Webster's Bible (WBS)
- He hath made me also a by-word of the people; and in former time I was as a tabret.
- Young's Literal Translation (YLT)
- And he set me up for a proverb of the peoples, And a wonder before them I am.
Read in context
- 4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- 5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- 6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- 7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- 8ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
Cross references
- Psalm 44:14 ಕೀರ್ತನೆಗಳು 44:14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Job 30:9 ಯೋಬನು 30:9ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- 1 Kings 9:7 1 ಅರಸುಗಳು 9:7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- Genesis 31:27 ಆದಿಕಾಂಡ 31:27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.