Job · chapter 17 · verse 7
Job 17:7 in Kannada
ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
Nanna kannu duhkhadinda mobbaayitu; nanna angagalellaa neralina haage ave.
Job 17:7 in English
- King James Version (KJV)
- Mine eye also is dim by reason of sorrow, and all my members [are] as a shadow.
- World English Bible (WEB)
- My eye also is dim by reason of sorrow. All my members are as a shadow.
- American Standard Version (ASV)
- Mine eye also is dim by reason of sorrow, And all my members are as a shadow.
- Bible in Basic English (BBE)
- My eyes have become dark because of my pain, and all my body is wasted to a shade.
- Darby Translation (DBY)
- And mine eye is dim by reason of grief, and all my members are as a shadow.
- Webster's Bible (WBS)
- My eye also is dim by reason of sorrow, and all my members [are] as a shade.
- Young's Literal Translation (YLT)
- And dim from sorrow is mine eye, And my members as a shadow all of them.
Read in context
- 5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- 6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- 7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- 8ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
- 9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
Cross references
- Psalm 6:7 ಕೀರ್ತನೆಗಳು 6:7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
- Job 16:16 ಯೋಬನು 16:16ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ;
- Psalm 31:9–10 ಕೀರ್ತನೆಗಳು 31:9–10ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ. ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Job 16:8 ಯೋಬನು 16:8ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Lamentations 5:17 ಪ್ರಲಾಪಗಳು 5:17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- Psalm 109:23 ಕೀರ್ತನೆಗಳು 109:23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;