Job · chapter 17 · verse 8
Job 17:8 in Kannada
ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
Idakkoskara yathaartharu aashcharya paduvaru: nirmalanu kapatige virodhavaagi tannannu udrekisikolluvanu.
Job 17:8 in English
- King James Version (KJV)
- Upright [men] shall be astonied at this, and the innocent shall stir up himself against the hypocrite.
- World English Bible (WEB)
- Upright men will be astonished at this. The innocent will stir himself up against the godless.
- American Standard Version (ASV)
- Upright men shall be astonished at this, And the innocent shall stir up himself against the godless.
- Bible in Basic English (BBE)
- The upright are surprised at this, and he who has done no wrong is troubled because of the evil-doers.
- Darby Translation (DBY)
- Upright men [shall be] astonished at this, and the innocent shall be stirred up against the ungodly;
- Webster's Bible (WBS)
- Upright [men] shall be astonished at this, and the innocent shall stir up himself against the hypocrite.
- Young's Literal Translation (YLT)
- Astonished are the upright at this, And the innocent against the profane Stirreth himself up.
Read in context
- 6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- 7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- 8ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
- 9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- 10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
Cross references
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Job 22:19 ಯೋಬನು 22:19ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Job 34:30 ಯೋಬನು 34:30ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
- Psalm 73:12–15 ಕೀರ್ತನೆಗಳು 73:12–15ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.