Job · chapter 17 · verse 9
Job 17:9 in Kannada
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
Aadare neetivantanu tanna maargavannu hididukolluvanu. Shuddha kaigalu llavanu barabaruttaa balagolluvanu.
Job 17:9 in English
- King James Version (KJV)
- The righteous also shall hold on his way, and he that hath clean hands shall be stronger and stronger.
- World English Bible (WEB)
- Yet the righteous will hold to his way. He who has clean hands will grow stronger and stronger.
- American Standard Version (ASV)
- Yet shall the righteous hold on his way, And he that hath clean hands shall wax stronger and stronger.
- Bible in Basic English (BBE)
- Still the upright keeps on his way, and he who has clean hands gets new strength.
- Darby Translation (DBY)
- But the righteous shall hold on his way, and he that hath clean hands shall increase in strength.
- Webster's Bible (WBS)
- The righteous also shall hold on his way, and he that hath clean hands shall be stronger and stronger.
- Young's Literal Translation (YLT)
- And the righteous layeth hold [on] his way, And the clean of hands addeth strength, And — dumb are they all.
Read in context
- 7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- 8ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
- 9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- 10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- 11ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
Cross references
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Isaiah 1:15–16 ಯೆಶಾಯ 1:15–16ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- Job 22:30 ಯೋಬನು 22:30ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- Psalm 84:7 ಕೀರ್ತನೆಗಳು 84:7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- Isaiah 40:29–31 ಯೆಶಾಯ 40:29–31ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Genesis 20:5 ಆದಿಕಾಂಡ 20:5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
- Psalm 73:13 ಕೀರ್ತನೆಗಳು 73:13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- Psalm 26:6 ಕೀರ್ತನೆಗಳು 26:6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- Isaiah 35:8–10 ಯೆಶಾಯ 35:8–10ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.