Job · chapter 18 · verse 1
Job 18:1 in Kannada
ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
Aaga shoohyanaada bildadanu uttara kottu heliddenandare--
Job 18:1 in English
- King James Version (KJV)
- Then answered Bildad the Shuhite, and said,
- World English Bible (WEB)
- Then Bildad the Shuhite answered,
- American Standard Version (ASV)
- Then answered Bildad the Shuhite, and said,
- Bible in Basic English (BBE)
- Then Bildad the Shuhite made answer and said,
- Darby Translation (DBY)
- And Bildad the Shuhite answered and said,
- Webster's Bible (WBS)
- Then answered Bildad the Shuhite, and said,
- Young's Literal Translation (YLT)
- And Bildad the Shuhite answereth and saith: —
Read in context
- 1ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- 3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
Cross references
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Job 8:1 ಯೋಬನು 8:1ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--
- Job 42:7–9 ಯೋಬನು 42:7–9ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ. ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ. ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- Job 25:1 ಯೋಬನು 25:1ಆ ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ --