Job · chapter 18 · verse 12
Job 18:12 in Kannada
ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
Avana balavu kusiyuvudu, naashanavu avana baliyalli siddhavaagiruvadu.
Job 18:12 in English
- King James Version (KJV)
- His strength shall be hungerbitten, and destruction [shall be] ready at his side.
- World English Bible (WEB)
- His strength will be famished. Calamity will be ready at his side.
- American Standard Version (ASV)
- His strength shall be hunger-bitten, And calamity shall be ready at his side.
- Bible in Basic English (BBE)
- His strength is made feeble for need of food, and destruction is waiting for his falling footstep.
- Darby Translation (DBY)
- His strength is hunger-bitten, and calamity is ready at his side.
- Webster's Bible (WBS)
- His strength shall be hunger-bitten, and destruction [shall be] ready at his side.
- Young's Literal Translation (YLT)
- Hungry is his sorrow, And calamity is ready at his side.
Read in context
- 10ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
- 11ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
- 12ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
- 13ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
- 14ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
Cross references
- Isaiah 8:21 ಯೆಶಾಯ 8:21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- 1 Samuel 2:36 1 ಸಮುವೇಲನು 2:36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- Psalm 109:10 ಕೀರ್ತನೆಗಳು 109:10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 1 Samuel 2:5 1 ಸಮುವೇಲನು 2:5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
- Job 15:23–24 ಯೋಬನು 15:23–24ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ. ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
- Psalm 7:12–14 ಕೀರ್ತನೆಗಳು 7:12–14ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ. ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.