Job · chapter 18 · verse 14
Job 18:14 in Kannada
ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
Avana bharavasavu avana gudaaradolaginda keelalpaduvudu; adu ava nannu digilugala arasana balige nadisuvadu.
Job 18:14 in English
- King James Version (KJV)
- His confidence shall be rooted out of his tabernacle, and it shall bring him to the king of terrors.
- World English Bible (WEB)
- He will be rooted out of the security of his tent. He will be brought to the king of terrors.
- American Standard Version (ASV)
- He shall be rooted out of his tent wherein he trusteth; And he shall be brought to the king of terrors.
- Bible in Basic English (BBE)
- He is pulled out of his tent where he was safe, and he is taken away to the king of fears.
- Darby Translation (DBY)
- His confidence shall be rooted out of his tent, and it shall lead him away to the king of terrors:
- Webster's Bible (WBS)
- His confidence shall be rooted out of his tabernacle, and it shall bring him to the king of terrors.
- Young's Literal Translation (YLT)
- Drawn from his tent is his confidence, And it causeth him to step to the king of terrors.
Read in context
- 12ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
- 13ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
- 14ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- 15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- 16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
Cross references
- Proverbs 10:28 ಜ್ಞಾನೋಕ್ತಿಗಳು 10:28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- Job 24:17 ಯೋಬನು 24:17ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Matthew 7:26–27 ಮತ್ತಾಯನು 7:26–27ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 55:4 ಕೀರ್ತನೆಗಳು 55:4ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
- 1 Corinthians 15:55–56 1 ಕೊರಿಂಥದವರಿಗೆ 15:55–56ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- Hebrews 2:15 ಇಬ್ರಿಯರಿಗೆ 2:15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- Job 41:34 ಯೋಬನು 41:34ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
- Psalm 112:10 ಕೀರ್ತನೆಗಳು 112:10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Job 8:22 ಯೋಬನು 8:22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- Job 8:14 ಯೋಬನು 8:14ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.