Job · chapter 18 · verse 16
Job 18:16 in Kannada
ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
Kelagininda avana berugalu ona guvavu; melininda avana kombeyu koyya lpaduvadu;
Job 18:16 in English
- King James Version (KJV)
- His roots shall be dried up beneath, and above shall his branch be cut off.
- World English Bible (WEB)
- His roots will be dried up beneath. His branch will be cut off above.
- American Standard Version (ASV)
- His roots shall be dried up beneath, And above shall his branch be cut off.
- Bible in Basic English (BBE)
- Under the earth his roots are dry, and over it his branch is cut off.
- Darby Translation (DBY)
- His roots shall be dried up beneath, and above shall his branch be cut off;
- Webster's Bible (WBS)
- His roots shall be dried up beneath, and above shall his branch be cut off.
- Young's Literal Translation (YLT)
- From beneath his roots are dried up, And from above cut off is his crop.
Read in context
- 14ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- 15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- 16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
- 17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- 18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
Cross references
- Hosea 9:16 ಹೋಶೇಯ 9:16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Job 15:30 ಯೋಬನು 15:30ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
- Amos 2:9 ಆಮೋಸ 2:9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- Job 5:3–4 ಯೋಬನು 5:3–4ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು. ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- Job 29:19 ಯೋಬನು 29:19ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.