Job · chapter 18 · verse 17
Job 18:17 in Kannada
ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
Avana jnyaapakavu deshadolaginda naashavaaguvadu; beedigalalli avanige hesaru illade iruvadu.
Job 18:17 in English
- King James Version (KJV)
- His remembrance shall perish from the earth, and he shall have no name in the street.
- World English Bible (WEB)
- His memory will perish from the earth. He will have no name in the street.
- American Standard Version (ASV)
- His remembrance shall perish from the earth, And he shall have no name in the street.
- Bible in Basic English (BBE)
- His memory is gone from the earth, and in the open country there is no knowledge of his name.
- Darby Translation (DBY)
- His remembrance shall perish from the earth, and he shall have no name on the pasture-grounds.
- Webster's Bible (WBS)
- His remembrance shall perish from the earth, and he shall have no name in the street.
- Young's Literal Translation (YLT)
- His memorial hath perished from the land, And he hath no name on the street.
Read in context
- 15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- 16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
- 17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- 18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- 19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
Cross references
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Job 13:12 ಯೋಬನು 13:12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
- Psalm 83:4 ಕೀರ್ತನೆಗಳು 83:4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.