Job · chapter 18 · verse 19
Job 18:19 in Kannada
ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
Avana janaralli avanige maganoo illa, mommaganoo illa; avana nivaasagalalli uli davanoo illa.
Job 18:19 in English
- King James Version (KJV)
- He shall neither have son nor nephew among his people, nor any remaining in his dwellings.
- World English Bible (WEB)
- He will have neither son nor grandson among his people, nor any remaining where he lived.
- American Standard Version (ASV)
- He shall have neither son nor son’s son among his people, Nor any remaining where he sojourned.
- Bible in Basic English (BBE)
- He has no offspring or family among his people, and in his living-place there is no one of his name.
- Darby Translation (DBY)
- He hath neither son nor grandson among his people, nor any remaining in the places of his sojourn.
- Webster's Bible (WBS)
- He shall neither have son nor nephew among his people, nor any remaining in his dwellings.
- Young's Literal Translation (YLT)
- He hath no continuator, Nor successor among his people, And none is remaining in his dwellings.
Read in context
- 17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- 18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- 19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- 20ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- 21ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
Cross references
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Isaiah 14:21–22 ಯೆಶಾಯ 14:21–22ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 8:4 ಯೋಬನು 8:4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
- Isaiah 5:8–9 ಯೆಶಾಯ 5:8–9ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ! ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Job 27:14–15 ಯೋಬನು 27:14–15ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- Job 42:13–16 ಯೋಬನು 42:13–16ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು. ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು. ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು. ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Job 20:26–28 ಯೋಬನು 20:26–28ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು. ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು. ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.