Job · chapter 18 · verse 2
Job 18:2 in Kannada
ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
Elliya varege maatugalannu munduvarisuviri? Grahisi kolliri, aamele maatanaadona.
Job 18:2 in English
- King James Version (KJV)
- How long [will it be ere] ye make an end of words? mark, and afterwards we will speak.
- World English Bible (WEB)
- “How long will you hunt for words? Consider, and afterwards we will speak.
- American Standard Version (ASV)
- How long will ye hunt for words? Consider, and afterwards we will speak.
- Bible in Basic English (BBE)
- How long will it be before you have done talking? Get wisdom, and then we will say what is in our minds.
- Darby Translation (DBY)
- How long will ye hunt for words? Be intelligent, and then we will speak.
- Webster's Bible (WBS)
- How long [will it be ere] ye make an end of words? mark, and afterwards we will speak.
- Young's Literal Translation (YLT)
- When do ye set an end to words? Consider ye, and afterwards do we speak.
Read in context
- 1ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- 3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
- 4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
Cross references
- Job 13:5–6 ಯೋಬನು 13:5–6ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು. ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Job 11:2 ಯೋಬನು 11:2ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
- Job 3:5–6 ಯೋಬನು 3:5–6ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ. ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
- Job 33:1 ಯೋಬನು 33:1ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
- Job 16:2–3 ಯೋಬನು 16:2–3ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ. ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Job 3:17 ಯೋಬನು 3:17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
- Job 21:2 ಯೋಬನು 21:2ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.
- Job 8:2 ಯೋಬನು 8:2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?