Job · chapter 18 · verse 20
Job 18:20 in Kannada
ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
Avana taruvaaya baruvavaru aashcharyapaduvaru; munde hodavarannu digilu hidiyuvadu.nishchayavaagi dushtara manegalu inthavugale; devarannu tiliyadavana sthalavu ide.
Job 18:20 in English
- King James Version (KJV)
- They that come after [him] shall be astonied at his day, as they that went before were affrighted.
- World English Bible (WEB)
- Those who come after will be astonished at his day, as those who went before were frightened.
- American Standard Version (ASV)
- They that come after shall be astonished at his day, As they that went before were affrighted.
- Bible in Basic English (BBE)
- At his fate those of the west are shocked, and those of the east are overcome with fear.
- Darby Translation (DBY)
- They that come after shall be astonished at his day, as they that went before [them] were affrighted.
- Webster's Bible (WBS)
- They that come after [him] shall be astonished at his day, as they that went before were affrighted.
- Young's Literal Translation (YLT)
- At this day westerns have been astonished And easterns have taken fright.
Read in context
- 18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- 19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- 20ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- 21ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
Cross references
- Psalm 37:13 ಕೀರ್ತನೆಗಳು 37:13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- Ezekiel 21:25 ಯೆಹೆಜ್ಕೇಲನು 21:25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- Jeremiah 50:27 ಯೆರೆಮೀಯ 50:27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Luke 19:42 ಲೂಕನು 19:42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- Job 2:12–13 ಯೋಬನು 2:12–13ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು. ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Luke 19:44 ಲೂಕನು 19:44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Obadiah 1:11–15 ಓಬದ್ಯ 1:11–15ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು. ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- Deuteronomy 29:23–24 ಧರ್ಮೋಪದೇಶಕಾಂಡ 29:23–24ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
- Job 19:13–19 ಯೋಬನು 19:13–19ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ. ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ. ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.