Job · chapter 18 · verse 21
Job 18:21 in Kannada
ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
Nishchayavaagi dushtara manegalu inthavugale; devarannu tiliyadavana sthalavu ide.
Job 18:21 in English
- King James Version (KJV)
- Surely such [are] the dwellings of the wicked, and this [is] the place [of him that] knoweth not God.
- World English Bible (WEB)
- Surely such are the dwellings of the unrighteous. This is the place of him who doesn’t know God.”
- American Standard Version (ASV)
- Surely such are the dwellings of the unrighteous, And this is the place of him that knoweth not God.
- Bible in Basic English (BBE)
- Truly, these are the houses of the sinner, and this is the place of him who has no knowledge of God.
- Darby Translation (DBY)
- Surely, such are the dwellings of the unrighteous man, and such the place of him that knoweth not God.
- Webster's Bible (WBS)
- Surely such [are] the dwellings of the wicked, and this [is] the place [of him that] knoweth not God.
- Young's Literal Translation (YLT)
- Only these [are] tabernacles of the perverse, And this the place God hath not known.
Read in context
- 19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- 20ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- 21ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
Cross references
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Judges 2:10 ನ್ಯಾಯಸ್ಥಾಪಕರು 2:10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
- Jeremiah 10:25 ಯೆರೆಮೀಯ 10:25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- 1 Thessalonians 4:5 1 ಥೆಸಲೊನೀಕದವರಿಗೆ 4:5ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
- 1 Samuel 2:12 1 ಸಮುವೇಲನು 2:12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
- Job 21:28 ಯೋಬನು 21:28ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- Job 21:14 ಯೋಬನು 21:14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Psalm 79:6 ಕೀರ್ತನೆಗಳು 79:6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.