Job · chapter 18 · verse 3
Job 18:3 in Kannada
ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
Yaake naavu pashuvina haage enisalpattevu? Yaake nimma kannugalige tuchchhavaagiddeve?
Job 18:3 in English
- King James Version (KJV)
- Wherefore are we counted as beasts, [and] reputed vile in your sight?
- World English Bible (WEB)
- Why are we counted as animals, which have become unclean in your sight?
- American Standard Version (ASV)
- Wherefore are we counted as beasts, [And] are become unclean in your sight?
- Bible in Basic English (BBE)
- Why do we seem as beasts in your eyes, and as completely without knowledge?
- Darby Translation (DBY)
- Wherefore are we counted as beasts, and reputed stupid in your sight?
- Webster's Bible (WBS)
- Why are we counted as beasts, [and] reputed vile in your sight?
- Young's Literal Translation (YLT)
- Wherefore have we been reckoned as cattle? We have been defiled in your eyes!
Read in context
- 1ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- 3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
- 4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- 5ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
Cross references
- Psalm 73:22 ಕೀರ್ತನೆಗಳು 73:22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- Job 17:4 ಯೋಬನು 17:4ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
- Job 17:10 ಯೋಬನು 17:10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- Ecclesiastes 3:18 ಪ್ರಸಂಗಿ 3:18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
- Job 12:7–8 ಯೋಬನು 12:7–8ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು. ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.