Job · chapter 18 · verse 4
Job 18:4 in Kannada
ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
Kopadinda tannannu taane hariyuvavane, ninna nimitta bhoomi bidalpadabeko? Bande tanna sthaladinda tolaga beko?
Job 18:4 in English
- King James Version (KJV)
- He teareth himself in his anger: shall the earth be forsaken for thee? and shall the rock be removed out of his place?
- World English Bible (WEB)
- You who tear yourself in your anger, will the earth be forsaken for you? Or will the rock be removed out of its place?
- American Standard Version (ASV)
- Thou that tearest thyself in thine anger, Shall the earth be forsaken for thee? Or shall the rock be removed out of its place?
- Bible in Basic English (BBE)
- But come back, now, come: you who are wounding yourself in your passion, will the earth be given up because of you, or a rock be moved out of its place?
- Darby Translation (DBY)
- Thou that tearest thyself in thine anger, shall the earth be forsaken for thee? and shall the rock be removed out of its place?
- Webster's Bible (WBS)
- He teareth himself in his anger: shall the earth be forsaken for thee? and shall the rock be removed out of its place?
- Young's Literal Translation (YLT)
- (He is tearing himself in his anger.) For thy sake is earth forsaken? And removed is a rock from its place?
Read in context
- 2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- 3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
- 4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- 5ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
- 6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
Cross references
- Job 14:18 ಯೋಬನು 14:18ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
- Job 16:9 ಯೋಬನು 16:9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
- Job 13:14 ಯೋಬನು 13:14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Ezekiel 9:9 ಯೆಹೆಜ್ಕೇಲನು 9:9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
- Isaiah 54:10 ಯೆಶಾಯ 54:10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
- Mark 9:18 ಮಾರ್ಕನು 9:18ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
- Luke 9:39 ಲೂಕನು 9:39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?