Job · chapter 18 · verse 5
Job 18:5 in Kannada
ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
Haudu, nishchayavaagi dushtara belaku aari hoguvadu; avana benkiya jvaaleyu prakaashi sadu.
Job 18:5 in English
- King James Version (KJV)
- Yea, the light of the wicked shall be put out, and the spark of his fire shall not shine.
- World English Bible (WEB)
- “Yes, the light of the wicked will be put out. The spark of his fire won’t shine.
- American Standard Version (ASV)
- Yea, the light of the wicked shall be put out, And the spark of his fire shall not shine.
- Bible in Basic English (BBE)
- For the light of the sinner is put out, and the flame of his fire is not shining.
- Darby Translation (DBY)
- Yea, the light of the wicked shall be put out, and the flame of his fire shall not shine.
- Webster's Bible (WBS)
- Yes, the light of the wicked shall be put out, and the spark of his fire shall not shine.
- Young's Literal Translation (YLT)
- Also, the light of the wicked is extinguished. And there doth not shine a spark of his fire.
Read in context
- 3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
- 4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- 5ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
- 6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- 7ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
Cross references
- Proverbs 13:9 ಜ್ಞಾನೋಕ್ತಿಗಳು 13:9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
- Proverbs 24:20 ಜ್ಞಾನೋಕ್ತಿಗಳು 24:20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Job 21:17 ಯೋಬನು 21:17ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
- Isaiah 50:11 ಯೆಶಾಯ 50:11ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Proverbs 4:19 ಜ್ಞಾನೋಕ್ತಿಗಳು 4:19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.