Job · chapter 18 · verse 7
Job 18:7 in Kannada
ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
Avana balada hejjegalu ikkattaaguvavu; avana aalochaneyu avanannu dobbuvadu.
Job 18:7 in English
- King James Version (KJV)
- The steps of his strength shall be straitened, and his own counsel shall cast him down.
- World English Bible (WEB)
- The steps of his strength will be shortened. His own counsel will cast him down.
- American Standard Version (ASV)
- The steps of his strength shall be straitened, And his own counsel shall cast him down.
- Bible in Basic English (BBE)
- The steps of his strength become short, and by his design destruction overtakes him.
- Darby Translation (DBY)
- The steps of his strength shall be straitened, and his own counsel shall cast him down.
- Webster's Bible (WBS)
- The steps of his strength shall be straitened, and his own counsel shall cast him down.
- Young's Literal Translation (YLT)
- Straitened are the steps of his strength, And cast him down doth his own counsel.
Read in context
- 5ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
- 6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- 7ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
- 8ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
- 9ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು.
Cross references
- Proverbs 4:12 ಜ್ಞಾನೋಕ್ತಿಗಳು 4:12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- Psalm 18:36 ಕೀರ್ತನೆಗಳು 18:36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
- Psalm 33:10 ಕೀರ್ತನೆಗಳು 33:10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- Job 15:6 ಯೋಬನು 15:6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Proverbs 1:30–32 ಜ್ಞಾನೋಕ್ತಿಗಳು 1:30–32ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- 2 Samuel 17:14 2 ಸಮುವೇಲನು 17:14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- Hosea 10:6 ಹೋಶೇಯ 10:6ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Job 20:22 ಯೋಬನು 20:22ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.