Job · chapter 18 · verse 8
Job 18:8 in Kannada
ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
Tanna kaalugalinda baleyalli sikkikondanu; urlina mele nadedukolluttaane.
Job 18:8 in English
- King James Version (KJV)
- For he is cast into a net by his own feet, and he walketh upon a snare.
- World English Bible (WEB)
- For he is cast into a net by his own feet, and he wanders into its mesh.
- American Standard Version (ASV)
- For he is cast into a net by his own feet, And he walketh upon the toils.
- Bible in Basic English (BBE)
- His feet take him into the net, and he goes walking into the cords.
- Darby Translation (DBY)
- For he is sent into the net by his own feet, and he walketh on the meshes;
- Webster's Bible (WBS)
- For he is cast into a net by his own feet, and he walketh upon a snare.
- Young's Literal Translation (YLT)
- For he is sent into a net by his own feet, And on a snare he doth walk habitually.
Read in context
- 6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- 7ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
- 8ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
- 9ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು.
- 10ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
Cross references
- Psalm 9:15 ಕೀರ್ತನೆಗಳು 9:15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- Job 22:10 ಯೋಬನು 22:10ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
- Psalm 35:8 ಕೀರ್ತನೆಗಳು 35:8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- Proverbs 29:6 ಜ್ಞಾನೋಕ್ತಿಗಳು 29:6ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- Esther 7:5 ಎಸ್ತೇರಳು 7:5ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
- Ezekiel 32:3 ಯೆಹೆಜ್ಕೇಲನು 32:3ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
- Esther 6:13 ಎಸ್ತೇರಳು 6:13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
- 1 Timothy 6:9 1 ತಿಮೊಥೆಯನಿಗೆ 6:9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.