Job · chapter 18 · verse 9
Job 18:9 in Kannada
ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು.
Nenu avana himmadiyannu hididukolluvadu; kallanu avana mele balagolluvanu.
Job 18:9 in English
- King James Version (KJV)
- The gin shall take [him] by the heel, [and] the robber shall prevail against him.
- World English Bible (WEB)
- A snare will take him by the heel. A trap will catch him.
- American Standard Version (ASV)
- A gin shall take [him] by the heel, [And] a snare shall lay hold on him.
- Bible in Basic English (BBE)
- His foot is taken in the net; he comes into its grip.
- Darby Translation (DBY)
- The gin taketh [him] by the heel, the snare layeth hold on him;
- Webster's Bible (WBS)
- The gin shall take [him] by the heel, [and] the robber shall prevail against him.
- Young's Literal Translation (YLT)
- Seize on the heel doth a gin, Prevail over him do the designing.
Read in context
- 7ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
- 8ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
- 9ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು.
- 10ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
- 11ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
Cross references
- Job 1:15 ಯೋಬನು 1:15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 5:5 ಯೋಬನು 5:5ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
- Job 1:17 ಯೋಬನು 1:17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.