Job · chapter 19 · verse 11
Job 19:11 in Kannada
ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
Aatana kopavu nanna mele hotti ade; tanna vairigala haage nannannu enisuttaane.
Job 19:11 in English
- King James Version (KJV)
- He hath also kindled his wrath against me, and he counteth me unto him as [one of] his enemies.
- World English Bible (WEB)
- He has also kindled his wrath against me. He counts me among his adversaries.
- American Standard Version (ASV)
- He hath also kindled his wrath against me, And he counteth me unto him as [one of] his adversaries.
- Bible in Basic English (BBE)
- His wrath is burning against me, and I am to him as one of his haters.
- Darby Translation (DBY)
- And he hath kindled his anger against me, and hath counted me unto him as one of his enemies.
- Webster's Bible (WBS)
- He hath also kindled his wrath against me, and he counteth me to him as [one of] his enemies.
- Young's Literal Translation (YLT)
- And He kindleth against me His anger, And reckoneth me to Him as His adversaries.
Read in context
- 9ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
- 10ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
- 11ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
- 12ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
- 13ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
Cross references
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Job 16:9 ಯೋಬನು 16:9ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
- Job 33:10 ಯೋಬನು 33:10ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
- Psalm 90:7 ಕೀರ್ತನೆಗಳು 90:7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Lamentations 2:5 ಪ್ರಲಾಪಗಳು 2:5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.