Job · chapter 19 · verse 16
Job 19:16 in Kannada
ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
Nanna sevakanannu karedare, avanu nanage uttara koduvadilla; nanna baayiyinda avanannu bedikollabekaa yitu.
Job 19:16 in English
- King James Version (KJV)
- I called my servant, and he gave [me] no answer; I intreated him with my mouth.
- World English Bible (WEB)
- I call to my servant, and he gives me no answer. I beg him with my mouth.
- American Standard Version (ASV)
- I call unto my servant, and he giveth me no answer, [Though] I entreat him with my mouth.
- Bible in Basic English (BBE)
- At my cry my servant gives me no answer, and I have to make a prayer to him.
- Darby Translation (DBY)
- I called my servant, and he answered not; I entreated him with my mouth.
- Webster's Bible (WBS)
- I called my servant, and he gave [me] no answer; I entreated him with my mouth.
- Young's Literal Translation (YLT)
- To my servant I have called, And he doth not answer, With my mouth I make supplication to him.
Read in context
- 14ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.
- 15ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
- 16ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
- 17ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
- 18ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
Cross references
- Job 1:15–17 ಯೋಬನು 1:15–17ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.