Job · chapter 19 · verse 18
Job 19:18 in Kannada
ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
Baalakaru saha nannannu tiraskarisuttaare; naanu eddare nanage eduru maataaduttaare.
Job 19:18 in English
- King James Version (KJV)
- Yea, young children despised me; I arose, and they spake against me.
- World English Bible (WEB)
- Even young children despise me. If I arise, they speak against me.
- American Standard Version (ASV)
- Even young children despise me; If I arise, they speak against me.
- Bible in Basic English (BBE)
- Even young children have no respect for me; when I get up their backs are turned on me.
- Darby Translation (DBY)
- Even young children despise me; I rise up, and they speak against me.
- Webster's Bible (WBS)
- Yes, young children despised me; I arose, and they spoke against me.
- Young's Literal Translation (YLT)
- Also sucklings have despised me, I rise, and they speak against me.
Read in context
- 16ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
- 17ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
- 18ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
- 19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- 20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
Cross references
- 2 Kings 2:23 2 ಅರಸುಗಳು 2:23ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
- Job 30:1 ಯೋಬನು 30:1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
- Job 30:12 ಯೋಬನು 30:12ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
- Isaiah 3:5 ಯೆಶಾಯ 3:5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.